Sunday, January 19, 2025
ಸುದ್ದಿ

ಮೃತ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಬೆಟ್ಟಂಪಾಡಿಯಲ್ಲಿ ಇತ್ತೀಚೆಗೆ ನೀರಿನ ಟ್ಯಾಂಕಿಗೆ ಬಿದ್ದು ಮೂವರು ಮಕ್ಕಳು ವಿಧಿವಶರಾದ ಹಿನ್ನೆಲೆಯಲ್ಲಿ ಮೃತ ಮಕ್ಕಳ ಮನೆಗಳಿಗೆ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಇವರು ಭೇಟಿ ನೀಡಿದರು. ಭೇಟಿ ನೀಡಿ ಪೋಷಕರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಜಗದೀಶ್ ಅಧಿಕಾರಿ, ರಾಮಚಂದ್ರ ಬೈಕಂಪಾಡಿ, ಬದ್ರಿನಾಥ್ ಕಾಮತ್ ಹಾಗೂ ಇನ್ನಿತರ ಮುಖಂಡರು ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು