Sunday, January 19, 2025
ರಾಜಕೀಯಸುದ್ದಿ

ಕದ್ರಿ ಪಾರ್ಕ್ ಬಳಿ ಮತಯಾಚಿಸಿದ ಬಿಜೆಪಿ ಲೋಕಸಭಾ ಅಭ್ಯರ್ಥಿ ಸಂಸದ ನಳಿನ್ – ಕಹಳೆ ನ್ಯೂಸ್

ಮಂಗಳೂರು: ನಗರದ ಕದ್ರಿ ಪಾರ್ಕ್ ಬಳಿ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮತಯಾಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಕೃಷ್ಣ ಜೆ ಪಾಲೆಮಾರ್, ಶ್ರೀ ನಾಗರಾಜ ಶೆಟ್ಟಿ, ಮಾಜೀ ಶಾಸಕ ಯೋಗೀಶ್ ಭಟ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಮಾ.ನ.ಪಾ ಸದಸ್ಯರಾದ ಸುಧೀರ್ ಶೆಟ್ಟಿ, ಪ್ರೇಮಾನಂದ್ ಶೆಟ್ಟಿ, ರೂಪ ಬಂಗೇರ, ಪಕ್ಷದ ಮುಖಂಡರಾದ ರಾಜ್ ಗೋಪಾಲ್ ರೈ, ಸಂಧ್ಯಾ ವೆಂಕಟೇಶ್ ಹಾಗೂ ಮೊದಲಾದ ನಾಯಕರು ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು