ಬೆಂಗಳೂರು : ಮೈತ್ರಿ ಪಕ್ಷವು ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸೀಟು ಗೆಲ್ಲಬೇಕು. ಮೈಸೂರು ಭಾಗದ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಬೆನ್ನಿಗೆ ನಿಲ್ಲಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಿದ ಕೆ.ಸಿ.ವೇಣುಗೋಪಾಲ್, ದೇವೇಗೌಡ್ರು ಮತ್ತು ಅವರ ಮೊಮ್ಮಕ್ಕಳಾದ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ ಕ್ಷೇತ್ರಗಳಲ್ಲಿ ಹೈ ಅಲರ್ಟ್ ಆಗಿ ಅವರನ್ನು ಗೆಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಮೈತ್ರಿ ಧರ್ಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆ.ಸಿ. ವೇಣುಗೋಪಾಲ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
You Might Also Like
ಡಿ.ಆರ್.ರಾಜು ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ -ಕಹಳೆ ನ್ಯೂಸ್
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷರು ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು ಅವರ ನಿಧನಕ್ಕೆ ಮಹಿಳಾ ಮತ್ತು...
ವಿದ್ಯಾರಣ್ಯ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಕುಂದಾಪುರ: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜು...
ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್; ಹೆಬ್ರಿ ಬಳಿ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ -ಕಹಳೆ ನ್ಯೂಸ್
ಉಡುಪಿ : ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ...
50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್
ಕಾಪು: ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ...