ಬೆಂಗಳೂರು: ಜನಪ್ರಿಯ ಗಾಯಕ ವಿಜಯ್ ಪ್ರಕಾಶ್ ತಂದೆ ಎಲ್. ರಾಮಶೇಷ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಜೀ ಕನ್ನಡ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಆಗಮಿಸಿದ್ದ ತಮ್ಮ ತಂದೆ ರಾಮಶೇಷ ಬಗ್ಗೆ ವಿಜಯ್ ಪ್ರಕಾಶ್ ಸಾಕಷ್ಟು ಹೇಳಿಕೊಂಡಿದ್ದರು. ತಮ್ಮ ಪ್ರೀತಿಯ ತಂದೆಯನ್ನು ಕಳೆದುಕೊಂಡ ದುಃಖದಲ್ಲಿ ವಿಜಯ್ ಪ್ರಕಾಶ್ ಅವರಿದ್ದಾರೆ. ಆದರೆ ಸದ್ಯಕ್ಕೆ ಅಮೆರಿಕಾದಲ್ಲಿ ಕಾರ್ಯಕ್ರಮ ನೀಡಲು ತೆರಳಿರುವ ವಿಜಯ್ ಪ್ರಕಾಶ್ ತಂದೆಯ ನಿಧನದ ಸುದ್ದಿ ಕೇಳಿ ಕಾರ್ಯಕ್ರಮ ಮೊಟಕುಗೊಳಿಸಿ ಹುಟ್ಟೂರು ಮೈಸೂರಿಗೆ ಆಗಮಿಸುತ್ತಿದ್ದಾರೆ. ಬಳಿಕವಷ್ಟೇ ಅಂತಿಮ ಕ್ರಿಯೆ ನಡೆಯಲಿದೆ.
You Might Also Like
ಡಿ.ಆರ್.ರಾಜು ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ -ಕಹಳೆ ನ್ಯೂಸ್
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷರು ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು ಅವರ ನಿಧನಕ್ಕೆ ಮಹಿಳಾ ಮತ್ತು...
ವಿದ್ಯಾರಣ್ಯ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಕುಂದಾಪುರ: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜು...
ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್; ಹೆಬ್ರಿ ಬಳಿ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ -ಕಹಳೆ ನ್ಯೂಸ್
ಉಡುಪಿ : ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ...
50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್
ಕಾಪು: ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ...