ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರ ಪ್ರದೇಶ, ಸಿಕ್ಕಿಂ ಒಡಿಶಾ ಹಾಗೂ ಅರುಣಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಕಾವು ಏರತೊಡಗಿದೆ. ಆಂಧ್ರಪ್ರದೇಶದ 25 ಲೋಕಸಭೆ ಹಾಗೂ 175 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಂಧ್ರದಲ್ಲಿ ಸಿಎಂ ಎನ್. ಚಂದ್ರಬಾಬು ನಾಯ್ಡು ಕುಪ್ಪಂ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದರೆ ಅವರ ಪ್ರತಿಸ್ಪರ್ಧಿ ಜಗನ್ ಮೋಹನ್ ರೆಡ್ಡಿ ಪುಲಿವೆಂದುಲಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಒಡಿಶಾದ 28 ಕ್ಷೇತ್ರಗಳಿಂದ 147 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಿಕ್ಕಿಂ ಮುಖ್ಯಮಂತ್ರಿ ಕಿಮರ್ ಚಮ್ಲಿಂಗ್ ಸತತ ಎಂಟನೇ ಬಾರಿ ಸ್ಪರ್ಧಿಸಿದ್ದಾರೆ. ಈ ಬಾರಿ ಅವರು ಎರಡು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದರೆ, ಒಡಿಶಾದ ನವೀನ್ ಪಟ್ನಾಯಕ್ ಅವರು ಸತತ ಐದನೇ ಬಾರಿ ಸ್ಪರ್ಧಿಸಿದ್ದಾರೆ.
You Might Also Like
ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಗೋಪೂಜೆ ಮತ್ತು ತುಳಸಿಪೂಜಾ ಕರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು: ಇಂದು ದಿನಾಂಕ 16/11/2024 ರಂದು ಸಂಜೆ 5 ಗಂಟೆಗೆ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಭಜನಾ ಕರ್ಯಕ್ರಮ ನಡೆಯಲಿದೆ. ಮತ್ತು ಸಂಜೆ ಗಂಟೆ 6ಕ್ಕೆ ತುಳಸಿ ಪೂಜೆ...
ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ರಸ್ತೆ ತಡೆ ಆರೋಪ ; ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ ಸಹಿತ 15 ಮಂದಿಯ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರ ಶುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ...
ಪ್ರೊ.ಪಿ.ಎಲ್.ಧರ್ಮ ಅವರಿಗೆ ವಿಭಾಗದಿಂದ ಬೀಳ್ಕೊಡುಗೆ-ಕಹಳೆ ನ್ಯೂಸ್
ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿಭಾಗದಿಂದ ನಿವೃತ್ತಿಯಾಗುತ್ತಿರುವ ಮಂಗಳೂರು ವಿವಿಯ ಕುಲಪತಿಯೂ ಆಗಿರುವ ಪ್ರೊ.ಪಿ.ಎಲ್.ಧರ್ಮ ಅವರನ್ನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರ ವತಿಯಿಂದ ಮಂಗಳಗAಗೋತ್ರಿಯ...
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ; ಟಿಪ್ಪು ಗೋಷ್ಠಿ ನಡೆಸಲು ಚಿಂತನೆ, ಕನ್ನಡ ದ್ರೋಹಿ, ಮತಾಂಧನ ಗೋಷ್ಠಿ ನಡೆಸಿದ್ರೆ ಎಚ್ಚರ ಎಂದ ಹಿಂದುಪರ ಸಂಘಟನೆಗಳು..!! – ಕಹಳೆ ನ್ಯೂಸ್
ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelan) ಮಂಡ್ಯದಲ್ಲಿ (Mandy) ಡಿಸೆಂಬರ್ 20, 21, 22 ರಂದು ನಡೆಯಲಿದೆ. ಈ...