Saturday, November 16, 2024
ಸುದ್ದಿ

ರಘು ಸಕಲೇಶಪುರ ಇವರ ಗಡಿಪಾರನ್ನು ಹಿಂಪಡೆದುಕೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ರಾಜ್ಯಪಾಲರಿಗೆ ಮನವಿ – ಕಹಳೆ ನ್ಯೂಸ್

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಚಾಲಕ ರಘು ಸಕಲೇಶಪುರ ಇವರನ್ನು ವಿರೋಧಿಗಳ ಕುಮ್ಮಕ್ಕಿನಿಂದ ಪೋಲಿಸ್ ಇಲಾಖೆ ಹಾಗೂ ರಾಜ್ಯ ಸರಕಾರ ಹಾಸನ ಜಿಲ್ಲೆಯಿಂದ ಗಡಿಪಾರು ಮಾಡಿದ್ದು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದನ್ನು ಖಂಡಿಸಿ ಹಾಗೂ ಗಡಿಪಾರನ್ನು ಹಿಂಪಡೆದುಕೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಇದರ ವತಿಯಿಂದ ರಾಜ್ಯಪಾಲರಿಗೆ ಪುತ್ತೂರು ಸಹಾಯಕ ಕಮೀಷನರ್ ಮೂಲಕ ಮನವಿ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ, ಬಜರಂಗದಳದ ಜಿಲ್ಲಾ ಸಂಚಾಲಕ ಶ್ರೀಧರ್ ತೆಂಕಿಲ, ಪ್ರಮುಖರಾದ ಅನಿಲ್ ತೆಂಕಿಲ, ವಸಂತ ಕಬಕ, ಹರೀಶ್ ಕುಮಾರ್ ದೂಳ್ಪಾಡಿ, ಜಯಂತ ಕುಂಜೂರು ಪಂಜ, ಪ್ರವೀಣ್ ಕಲ್ಲೇಗ, ವಿಶಾಕ್, ಅಭಿಲಾಷ್ ಬನ್ನೂರು, ಮಧುಸೂಧನ್ ಪಡ್ಡಾಯೂರು, ರಾಕೇಶ್ ಓಜಾಲ, ಚೇತನ್ ಬೊಳ್ವಾರ್, ರಂಜಿತ್, ಹೇಮಂತ್ ಹಾಗೂ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು