Tuesday, January 21, 2025
ರಾಜಕೀಯಸುದ್ದಿ

ಬಿರುಸಿನ ಮಾತಿನ ವೇಳೆ ಸಿದ್ದರಾಮಯ್ಯ ಎಡಮಟ್ಟು – ಕಹಳೆ ನ್ಯೂಸ್

ಮೈಸೂರು: ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ಪರವಾಗಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಿ.ಟಿ. ದೇವೇಗೌಡ ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಡಕೋಳದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಏಪ್ರಿಲ್ 19 ರಂದು ಮತದಾನ ನಡೆಯಲಿದೆ ಎಂದು ಬಾಯಿತಪ್ಪಿ ಹೇಳಿದ್ದಾರೆ.

ಭಾಷಣ ಮಾಡುವ ಸಂದರ್ಭದಲ್ಲಿ ಮಾತಿನ ಅಬ್ಬರದಲ್ಲಿ ಎಡವಟ್ಟು ಮಾಡಿಕೊಂಡ ಅವರು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ. ಅಲ್ಲಿದ್ದವರು 18 ರಂದು ಎಂದು ಹೇಳಿದ ಬಳಿಕ 18 ರಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು