Monday, January 20, 2025
ಸುದ್ದಿ

ಜಾಖರ್ಂಡ್‍ನಲ್ಲಿ ಗುಂಡಿನ ಚಕಮಕಿ : ಮೂವರು ನಕ್ಸಲರನ್ನು ಹೊಡೆದುರುಳಿಸಿದ ಸೇನೆ – ಕಹಳೆ ನ್ಯೂಸ್

ಜಾಖರ್ಂಡ್‍ನಲ್ಲಿ ಸಿ.ಆರ್.ಪಿ.ಎಫ್. ಯೋಧರು ನಡೆಸಿದ ಎನ್ ಕೌಂಟರ್‍ನಲ್ಲಿ ಮೂವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಜಾಖರ್ಂಡ್‍ನ ಗಿರಿಡೀಹ್‍ನಲ್ಲಿ ಸಿ.ಆರ್.ಪಿ.ಎಫ್. ಯೋಧರು ಕಾರ್ಯಾಚರಣೆ ಕೈಗೊಂಡಿದ್ದು, ನಕ್ಸಲರು ಮುಖಾಮುಖಿಯಾದ ಸಂದರ್ಭದಲ್ಲಿ ಫೈರಿಂಗ್ ಮಾಡಿದ್ದಾರೆ. ನಕ್ಸಲರು ಮತ್ತು ಸಿ.ಆರ್.ಪಿ.ಎಫ್. ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಕ್ಸಲರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಕಾರ್ಯಾಚರಣೆಯಲ್ಲಿ ಸಿ.ಆರ್.ಪಿ.ಎಫ್. ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು