ಭಾರತೀಯ ರಿಸರ್ವ್ ಬ್ಯಾಂಕ್ ಇಂದಿನಿಂದ 50 ರೂ. ಮುಖಬೆಲೆಯ ಹೊಸ ನೋಟುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಇದು ಈ ಹಿಂದೆ ಬಿಡುಗಡೆ ಮಾಡಿದ್ದ ನೋಟುಗಳಿಗಿಂತ ವಿಭಿನ್ನವಾಗಿದೆ. ಹೊಸ ನೋಟು ಅಳತೆ ಮತ್ತು ಗಾತ್ರದಲ್ಲಿ ಹಳೆ ಐವತ್ತು ರೂ. ನೋಟಿಗಿಂತ ವಿಭಿನ್ನವಾಗಿದ್ದು, ಹೊಸ ನೋಟಿನ ಮೇಲೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಸಹಿ ಇದೆ. ಈಗ ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಿಂಪಡೆಯುವುದಿಲ್ಲವೆಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದ್ದು, ಅವುಗಳು ಎಂದಿನಂತೆ ಚಲಾವಣೆಯಲ್ಲಿರಲಿವೆ. ಜೊತೆಗೆ ಹೊಸ ನೋಟುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಮುದ್ರಿಸಿ ಬಿಡುಗಡೆ ಮಾಡುವುದಾಗಿ ಹೇಳಿದೆ.
You Might Also Like
ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ: ಕಹಳೆ ನ್ಯೂಸ್
ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ...
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ-ಕಹಳೆ ನ್ಯೂಸ್
ಬಂಟ್ವಾಳ: ಕಲ್ಲಡ್ಕ ಪ್ಲೈ ಓವರ್ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಕಂಪ್ಲೀಟ್ ಆಗಲಿದ್ದು, ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ...
ಸುರತ್ಕಲ್, ಮೂಲ್ಕಿ ರೈಲ್ವೆ ನಿಲ್ದಾಣಗಳ ಅಭಿವೃದ್ದಿ ಕಾಮಗಾರಿಗಳಿಗೆ ಸಂಸದ ಕ್ಯಾ. ಚೌಟ ಶಿಲಾನ್ಯಾಸ ; ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನವೇ ನಮ್ಮ ಗುರಿ – ಕಹಳೆ ನ್ಯೂಸ್
ಮಂಗಳೂರು: ಕೊಂಕಣ ರೈಲ್ವೆ ನಿಗಮವನ್ನುಆಡಳಿತಾತ್ಮಕ ಅನುಕೂಲತೆಯ ದೃಷ್ಟಿಯಿಂದ ಭಾರತೀಯ ರೈಲ್ವೇ ಜೊತೆ ವಿಲೀನಗೊಳಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದ್ದು, ಇದಕ್ಕೆ ರೈಲ್ವೆ ಸಚಿವರು ಈ ಬೇಡಿಕೆಗೆ ಸಕಾರಾತ್ಮಕವಾಗಿ...
“ಓಂ ನವ ನರಸಿಂಹ” ಇಂಗ್ಲಿಷ್ ಭಕ್ತಿಗೀತೆ ಎ2 ಭಕ್ತಿ ಸಾಗರ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆ-ಕಹಳೆ ನ್ಯೂಸ್
ಬೆಂಗಳೂರು :“ಓಂ ನವ ನರಸಿಂಹ" ಎಂಬ ಇಂಗ್ಲಿಷ್ ಭಕ್ತಿಗೀತೆಯನ್ನು ಎ2 ಭಕ್ತಿ ಸಾಗರ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇಂಗ್ಲಿಷ್ನಲ್ಲಿ ಬಿಡುಗಡೆಯಾದ ನರಸಿಂಹ ಸರಣಿಯ ಹಾಡುಗಳಲ್ಲಿ ಪ್ರಪಂಚದಲ್ಲೇ...