Monday, January 20, 2025
ಕ್ರೀಡೆಸುದ್ದಿ

ಶಮಿ, ಜಡೇಜ, ಬೂಮ್ರಾ ಹೆಸರು ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು – ಕಹಳೆ ನ್ಯೂಸ್

ಕ್ರಿಕೆಟ್‍ನಲ್ಲಿ ಉತ್ತಮ ಪ್ರದರ್ಶನ ತೋರಿದ ಸ್ಪಿನ್ನರ್ ರವೀಂದ್ರ ಜಡೇಜ, ವೇಗಿಗಳಾದ ಉಮೇಶ್ ಯಾದವ್, ಜಸ್‍ಪ್ರೀತ್ ಬೂಮ್ರಾ, ಶಮಿ ಅಹಮ್ಮದ್ ಜೊತೆಗೆ ಮಹಿಳಾ ಕ್ರಿಕೆಟರ್ ಪೂನಂ ಯಾದವ್ ಹೆಸರನ್ನು ಬಿಸಿಸಿಐ ಇಂದು ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಮಿ, ಜಡೇಜ ಮತ್ತು ಬುಮ್ರಾ ಇಂಗ್ಲೆಂಡ್‍ನಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಗೆ ಆಯ್ಕೆ ಆಗಿದ್ದಾರೆ. ಇನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿ ಪೂನಂ ಯಾದವ್ ಆಡಿರುವ 41 ಏಕದಿನ ಪಂದ್ಯಗಳಲ್ಲಿ 63 ವಿಕೆಟ್ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು