Tuesday, January 21, 2025
ರಾಜಕೀಯಸುದ್ದಿ

ಚಹಾ ಮಾರುತ್ತಿದ್ದ ವ್ಯಕ್ತಿಯಿಂದ ಮತ್ತೊಂದು ಇತಿಹಾಸ ಸೃಷ್ಟಿ – ಕಹಳೆ ನ್ಯೂಸ್

ಟೀ ಮಾರುತ್ತಿದ್ದ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿದ್ದು ಈಗ ಇತಿಹಾಸ. ಇದೀಗ ಮತ್ತೊಂದು ಇತಿಹಾಸ ಸೃಷ್ಟಿಯಾಗಿದೆ.

ಒಂದು ಕಾಲದಲ್ಲಿ ಚಹಾ ಮಾರುತ್ತಿದ್ದ ವ್ಯಕ್ತಿ ಬಿಜೆಪಿ ಕಾರ್ಪೋರೇಟರ್ ಆಗಿ ನಂತರ ಉತ್ತರ ದೆಹಲಿಯ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮೇಯರ್ ಹುದ್ದೆಗೆ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಅವರು ಅವತಾರ್ ಸಿಂಗ್ ಅವರನ್ನು ನಾಮ ನಿರ್ದೇಶನ ಮಾಡಿದರು. ಬಳಿಕ ಅವತಾರ್ ಸಿಂಗ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೂತನವಾಗಿ ಆಯ್ಕೆಯಾದ ದಕ್ಷಿಣ ದೆಹಲಿ, ಉತ್ತರ ದೆಹಲಿ ಮತ್ತು ಪೂರ್ವ ದೆಹಲಿ ಮಹಾನಗರ ಪಾಲಿಕೆಯ ಮೇಯರ್‍ಗಳು ತಮ್ಮನ್ನು ಭೇಟಿಯಾದ ವೇಳೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದರು.

ಜಾಹೀರಾತು
ಜಾಹೀರಾತು
ಜಾಹೀರಾತು