Monday, January 20, 2025
ಸುದ್ದಿ

ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಹಿರಿಯ ರಂಗಕರ್ಮಿ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ತಮ್ಮ ಸ್ವಗ್ರಹದಲ್ಲಿ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು