ತಾತ್ಕಾಲಿಕವಾಗಿ ಹೊಸ ವಾಹನಗಳ ನೋಂದಣಿ ತಡೆ ಹಿಡಿದಿದ್ದು, ಹೊಸ ವಾಹನಗಳಿಗೆ ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡುವುದಿಲ್ಲ ಎಂದು ಹೇಳಲಾಗಿದೆ. ಹೌದು ವಾಹನಗಳ ಮಾಹಿತಿ ಸಂಗ್ರಹಿಸುವ ಕೇಂದ್ರ ಸಾರಿಗೆ ಇಲಾಖೆ ವಾಹನ ಡಾಟಾ ಬೇಸ್ನಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅನ್ನು ಜೋಡಣೆ ಮಾಡದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸದಾಗಿ ಖರೀದಿಸಿದ ವಾಹನಗಳ ನೋಂದಣಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಇನ್ ಬಿಲ್ಟ್ ಸೆಕ್ಯೂರಿಟಿ ಫೀಚರ್ಸ್ ನೊಂದಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡು ಎಲ್ಲಾ ವಾಹನಗಳು ರಸ್ತೆಗೆ ಇಳಿಯಬೇಕಿತ್ತು. ಆದರೆ, ಅದು ಸಾಧ್ಯವಾಗದ ಕಾರಣ, ನೋಂದಣಿ ತಾತ್ಕಾಲಿಕವಾಗಿ ಸ್ಥಗಿತವಾಗಿದೆ ಎಂದು ಹೇಳಲಾಗಿದೆ. ಕೇಂದ್ರ ಸಾರಿಗೆ ಇಲಾಖೆ ಈ ಬಗ್ಗೆ ಕ್ರಮ ಕೈಗೊಂಡಿದ್ದು, ಎಲ್ಲಾ ಸಿದ್ಧತೆಗಳೊಂದಿಗೆ ಶೀಘ್ರವೇ ಹೊಸ ವಾಹನಗಳ ನೋಂದಣಿಯನ್ನು ಆರಂಭಿಸಲಾಗುವುದು ಎನ್ನಲಾಗಿದೆ.
You Might Also Like
ಮಡಿಕೇರಿ ಯಲ್ಲಿ ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ.- ಕಹಳೆ ನ್ಯೂಸ್
ಮಡಿಕೇರಿ: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಘಟನೆ ನ.23ರ ಶನಿವಾರ ಮಧ್ಯಾಹ್ನ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಪರಾರಿಯಾಗುವ ಸಂದರ್ಭ ಕಳ್ಳರು...
ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್ ನೋಟಿಸ್; ಬಿಎಸ್ವೈಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಪರಮೇಶ್ವರ್ – ಕಹಳೆ ನ್ಯೂಸ್
ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್ ಅವರು...
ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದ ಶಾಸಕ ವೇದವ್ಯಾಸ್ ಕಾಮತ್-ಕಹಳೆ ನ್ಯೂಸ್
ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ...
ಕತಾರಿನಲ್ಲಿ ಭಾರತೀಯರಿಂದ ಆಯುರ್ವೇದ ದಿನಾಚರಣೆ-ಕಹಳೆ ನ್ಯೂಸ್
ಭಾರತೀಯ ದೂತವಾಸದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರವು ಆಯುರ್ವೇದ ದಿನಾಚರಣೆಯನ್ನು ಆಚರಿಸಿತು. ಭಾರತೀಯ ದೂತವಾಸದ ಉಪಮುಖ್ಯಸ್ಥರಾದ ಶ್ರೀ ಸಂದೀಪ್ ಕುಮಾರ್ ಈ ಕಾರ್ಯಕ್ರಮದ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು....