Tuesday, January 21, 2025
ಸುದ್ದಿ

ಬುರ್ಖಾ ನಿಷೇಧ ನೆಟ್ಟಿಗರಿಂದ ಗೂಂಗಟ್ ಮೇಲೆ ಕಣ್ಣು – ಕಹಳೆ ನ್ಯೂಸ್

841-02706555 © robertharding / Masterfile Model Release: Yes Property Release: No Portrait of a local woman in the 'Blue City', Jodhpur, Rajasthan State, India, Asia

ಇಗಾಗಲೇ ಶ್ರೀಲಂಕಾದಂತೆ ಭಾರತದಲ್ಲಿಯೂ ಬುರ್ಖಾ ನಿಷೇಧಕ್ಕೆ ಸಂಬಂಧಿಸಿದಂತೆ ಪರ ವಿರೋಧಗಳು ಕೇಳಿ ಬರುತ್ತಿವೆ. ಶಿವಸೇನೆ ಸೇರಿದಂತೆ ಹಲವರು ಬುರ್ಖಾ ನಿಷೇಧಿಸಬೇಕೆಂದು ಒತ್ತಾಯಿಸುತ್ತಿದ್ದರೆ, ಈ ನಡುವೆ ಬುರ್ಖಾ ನಿಷೇಧ ಬೇಡ ಅನ್ನೋ ಮಾತು ಕೇಳಿ ಬರುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬುರ್ಖಾ ಪದ್ಧತಿ ರದ್ದು ಮಾಡಬೇಕೆಂದು ಶಿವಸೇನೆ ಮುಖವಾಣಿ ಸಾಮ್ನಾ ಒತ್ತಾಯಿಸಿದ ಬೆನ್ನಲ್ಲೇ, ಬುರ್ಖಾ ನಿಷೇಧಕ್ಕೆ ಭಾರತ ಸರ್ಕಾರ ಕಾನೂನು ತಂದರೆ ಅದಕ್ಕೆ ತಮ್ಮ ಅಭ್ಯಂತರವೇನೂ ಇಲ್ಲ. ಆದರೆ ಈ ನಿಷೇಧವನ್ನು ರಾಜಸ್ಥಾನ, ಗುಜರಾತ್, ಬಿಹಾರದ ಮಹಿಳೆಯರು ಅನುಸರಿಸುವ ಗೂಂಗಟ್ (ಹಿಂದೂ ಮಹಿಳೆಯರು ಸೆರಗಿನಿಂದ ಮುಖ ಮುಚ್ಚಿಕೊಳ್ಳುವುದು)ಗೂ ವಿಸ್ತರಿಸಬೇಕು ಎಂದು ಖ್ಯಾತ ಸಾಹಿತಿ ಜಾವೇದ್ ಅಖ್ತರ್ ಪ್ರತಿಪಾದಿಸಿದ್ದಾರೆ. ಜೊತೆಗೆ ಅದನ್ನು ರಾಜಸ್ಥಾನದಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನವೇ ಜಾರಿಗೆ ತರಬೇಕು ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು