ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನು ಪುತ್ತೂರಿನಲ್ಲಿ ಸುಡುವ ಬಿಸಿಲಿಗೆ ಬೇಸತ್ತಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಇಂದು ಮದ್ಯಾಹ್ನದ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಬಿಸಿಯ ತಾಪಕ್ಕೆ ಬಳಲಿದ್ದ ಭೂಮಿಗೆ ಮಳೆ ಹನಿಯ ಸಿಂಚನವಾಗಿದೆ.
You Might Also Like
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: ವಿದ್ಯಾರ್ಥಿ ಜೀವನ ಬಂಗಾರವಾಗಲು ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಅಗತ್ಯ. ವೈಫಲ್ಯಗಳು ಯಶಸ್ಸಿನ ಭಾಗವೇ ಆಗಿರುವುದರಿಂದ ವೈಫಲ್ಯಗಳಿಗೆ ಸಿದ್ಧರಾಗಿರಿ ಮತ್ತು ಅದು ಯಶಸ್ಸನ್ನು ಸಾಧಿಸಲು ಸಹಕಾರಿ ಎಂದು...
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ರಾಜ್ಯಮಟ್ಟದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ....
ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್
ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ನವೆಂಬರ್ 22ರಂದು ಜನತಾ ಪದವಿಪೂರ್ವ ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ...
ಕಾರ್ಕಳ ಜ್ಞಾನಸುಧಾದ ಇಬ್ಬರು ಮೈಸೂರು ವಿಭಾಗೀಯ ಮಟ್ಟಕ್ಕೆ-ಕಹಳೆ ನ್ಯೂಸ್
ಉಡುಪಿ : ರಾಜ್ಯ ಕ್ಷೇಮಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನ.21ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬAಧದಲ್ಲಿ ಕಾರ್ಕಳ ಜ್ಞಾನಸುಧಾ...