Tuesday, January 21, 2025
ಸುದ್ದಿ

ಪುತ್ತೂರಿಗೆ ತಂಪೆರೆದ ಮಳೆರಾಯ- ಕಹಳೆ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನು ಪುತ್ತೂರಿನಲ್ಲಿ ಸುಡುವ ಬಿಸಿಲಿಗೆ ಬೇಸತ್ತಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಇಂದು ಮದ್ಯಾಹ್ನದ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಬಿಸಿಯ ತಾಪಕ್ಕೆ ಬಳಲಿದ್ದ ಭುಮಿಗೆ ಮಳೆ ಹನಿಯ ಸಿಂಚನವಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು