Monday, January 20, 2025
ಸುದ್ದಿ

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅಭಯ್ ಎಸ್. ಓಕಾ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಎಸ್. ಓಕಾ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಓಕಾ ಅವರಿಗೆ ಪ್ರತಿಜ್ಞಾ ವಿಧಿ ಭೋದನೆ ಮಾಡಿದರು.

ಸಂವಿಧಾನದ ಮೇಲೆ ಎ.ಎಸ್. ಓಕಾ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಕಾರ್ಯಕ್ರಮದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಬಿಬಿಎಂಪಿ ಮೇಯರ್ ಗಂಗಾಬಿಕೆ, ನ್ಯಾಯವಾದಿಗಳು ಹಾಗೂ ಓಕಾ ಕುಟುಂಬಸ್ಥರು ಭಾಗಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು