Monday, January 20, 2025
ಸುದ್ದಿ

ಶೋಪಿಯಾನ್ ಎಂಬಲ್ಲಿ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ – ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಎಂಬಲ್ಲಿ ಭಯೋತ್ಪಾದಕನೊಬ್ಬನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಶುಕ್ರವಾರ ಬೆಳಿಗ್ಗೆ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು. ಈ ಮಧ್ಯೆ ಭಾರತೀಯ ಸೇನೆಯ ಪ್ರತಿದಾಳಿಯಿಂದಾಗಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಆತನಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶ್ರೀಲಂಕಾದಲ್ಲಿ ನಡೆದ ಈಸ್ಟರ್ ದಾಳಿಯ ನಂತರ ಭಾರತಕ್ಕೂ ಉಗ್ರದಾಳಿಯ ಬೆದರಿಕೆ ಇರುವುದರಿಂದ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ವಿಶೇಷ ಗಮನ ಹರಿಸಲಾಗುತ್ತಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು