Sunday, January 19, 2025
ಸುದ್ದಿ

ಬಡಕುಟುಂಬಗಳಿಗೆ ಚಿಕಿತ್ಸಾ ವೆಚ್ಚ, ಮನೆ ದುರಸ್ತಿ, ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವುನೀಡಿದ ಪುತ್ತೂರಿನ ಬಿ.ಜೆ.ಪಿ. ಮುಖಂಡ ಆಶೋಕ್ ರೈ 

 

ಪುತ್ತೂರು :  ತಾಲೂಕಿನ ಬಿಳಿಯೂರು,ಕುರಿಯ,ಕೆಮ್ಮಿಂಜೆ,ಆರ್ಯಾಪು,ಕೊಡಿಪ್ಪಾಡಿ ಗ್ರಾಮದ ನಿವಾಸಿಗಳಿಗೆ ಅನಾರೋಗ್ಯಕ್ಕೆ ಚಿಕಿತ್ಸಾ ವೆಚ್ಚ, ಮನೆ ದುರಸ್ತಿಗೆ,ಮಕ್ಕಳ ವಿದ್ಯಾಭ್ಯಾಸಕ್ಕೆ,ದೈವಸ್ಥಾನದ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವನ್ನು ಉದ್ಯಮಿ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ದರ್ಭೆಯ ಕಛೇರಿಯಲ್ಲಿ ಹಸ್ತಾಂತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response