ಸುಬ್ರಹ್ಮಣ್ಯ ; ಹೆಸರಾಂತ ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೇ 16ರಂದು ಸಿ.ಸಿ.ಕ್ಯಾಮರಾ, ಸಿಬ್ಬಂದಿಗಳ, ಅರ್ಚಕರ ಹಾಗು ಸಿಬ್ಬಂದಿಗಳ ಸಮಯಪ್ರಜ್ಞೆಯಿಂದಾಗಿ ಹುಂಡಿಯಿಂದ ದುಡ್ಡು ಎಬ್ಬಿಸುತ್ತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ ಎಂಬಾತನನ್ನು ಬಂಧಿಸಲಾಗಿದ್ದು ದೇವಳದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವಿಂದ್ರ ಅವರು ನೀಡಿದ ದೂರಿನ ಮೇರೆಗೆ ಕುಕ್ಕೇ ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಕಳ್ಳನನ್ನು ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ಕುಕ್ಕೇ ಸುಬ್ರಹ್ಮಣ್ಯ ದೇವಾಲಯ ಸಂಪದ್ಭರಿತವಾಗಿದ್ದರಿಂದ ಕಳ್ಳತನ ನಡೆಯುತ್ತಿರುವುದರಿಂದ ದೇವಾಲಯಕ್ಕೆ ಹೆಚ್ಚಿನ ಬಿಗಿ ಬಂದೋಬಸ್ತ್ ನೀಡಿದ್ದಾರೆ.
You Might Also Like
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ-ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘ ಹಾಗೂ ಆಂಗ್ಲ ಭಾಷಾ ವಿಭಾಗದ ವತಿಯಿಂದ ಆರ್.ಕೆ ನಾರಾಯಣ್ಅವರ ಕಥೆ ಆಧಾರಿತ ʼದ ವಾಚ್ ಮ್ಯಾನ್ ಆಫ್ ದ...
ವ್ಯವಹಾರಿಕ ಜ್ಞಾನದ ತೀವ್ರತೆಯಿಂದ ಸಾಹಿತ್ಯ ಒಲವು ಕ್ಷೀಣಿಸುತ್ತಿದೆ : ಡಾ. ರಾಘವೇಂದ್ರ ರಾವ್-ಕಹಳೆ ನ್ಯೂಸ್
ಮಂಗಳೂರು: ಪ್ರಸ್ತುತ ಜಗತ್ತು ವ್ಯವಹಾರದ ಸುತ್ತ ಅಲೆಯುತ್ತಿದ್ದು ಸಾಹಿತ್ಯದ ಮೇಲಿನ ಒಲವು ಕಡಿಮೆಯಾಗಿದೆ. ವ್ಯವಹಾರಿಕ ಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಸಾಹಿತ್ಯದ ಮೇಲಿನ ಒಲವು ಕ್ಷೀಣಿಸುತ್ತಿದೆ. ಯುವಜನರಲ್ಲಿ...
ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಹೇಮಂತ್ ಆರ್ ಗೌಡ ರಾಜ್ಯಮಟ್ಟಕ್ಕೆ-ಕಹಳೆ ನ್ಯೂಸ್
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಹಾಗೂ ರೋಟರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ...
ವಿವೇಕಾನಂದ ಸ್ವಾಯತ್ತ ಕಾಲೇಜಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಪ್ರತಿಭೋತ್ಸವ ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ-ಕಹಳೆ ನ್ಯೂಸ್
ಪುತ್ತೂರು : ವ್ಯಕ್ತಿಯು ಬದುಕಿನಲ್ಲಿ ಎಲ್ಲವನ್ನು ತಿಳಿದುಕೊಂಡಿದ್ದೇನೆ ಎಂದು ಹೇಳಲು ಎಂದಿಗೂ ಸಾಧ್ಯವಿಲ್ಲ. ಮನುಷ್ಯನು ಹುಟ್ಟಿನಿಂದ ಸಾಯುವವರೆಗೆ ಕಲಿಯುವುದೇ ಆಗಿದೆ. ಜ್ಞಾನವನ್ನು ಪಡೆದುಕೊಳ್ಳುವುದು ಮಾತ್ರ ಅಂತಿಮವಲ್ಲ, ಏನು...