Tuesday, January 21, 2025
ಸುದ್ದಿ

ಶಾಸಕ ಮುನಿರತ್ನ ನಿವಾಸ ಬಳಿ ಸ್ಫೋಟ – ಕಹಳೆ ನ್ಯೂಸ್

ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ. ಬೆಂಗಳೂರಿನ ರಾಜರಾಜೇಶ್ವರಿ ನಗರ ಶಾಸಕ ಹಾಗೂ ಕನ್ನಡ ಚಿತ್ರ ನಿರ್ಮಾಪಕ ಮುನಿರತ್ನ ಮನೆ ಮುಂದೆ ನಿಗೂಢ ಸ್ಫೋಟ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಫೋಟದ ತೀವ್ರತೆಗೆ ವೆಂಕಟೇಶ್ ಎಂಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ವೆಂಕಟೇಶ್ ದೇಹ ಛಿದ್ರ ಛಿದ್ರವಾಗಿದೆ. ಮುನಿರತ್ನ ಮನೆಯ ಕಾರ್ ಪಾರ್ಕಿಂಗ್ ಬಳಿ ಸ್ಫೋಟ ಇಂದು ಬೆಳಿಗ್ಗೆ ಆಗಿದೆ. ಮುನಿರತ್ನ ಮನೆ ವೈಯಾಲಿಕಾವಲ್‍ನಲ್ಲಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು