Monday, January 20, 2025
ಸುದ್ದಿ

ಯಕ್ಷಗಾನದ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್‍ರ ಕಾರಿಗೆ ಅವಘಡ – ಕಹಳೆ ನ್ಯೂಸ್

ಯಕ್ಷಗಾನದ ಹಿರಿಯ ಭಾಗವತರಾದ ಪದ್ಯಾಣ ಗಣಪತಿ ಮನೆಯವರ ಜೊತೆ ಕಾರಿನಲ್ಲಿ ಹೋಗುತ್ತಿರುವ ವೇಳೆ ಅಪಘಾತ ಸಂಭವಿಸಿದೆ.

ತಿಂಗಳಾಡಿಯಲ್ಲಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುವನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು