Monday, January 20, 2025
ರಾಜಕೀಯಸುದ್ದಿ

ExitPoll ಎನ್‍ಡಿಎ ಮೈತ್ರಿಕೂಟಕ್ಕೆ ಫುಲ್ ವೋಟ್ಸ್, ಮತ್ತೆ ಮೋದಿ ಸರ್ಕಾರ..! – ಕಹಳೆ ನ್ಯೂಸ್

ನವದೆಹಲಿ: ಎಕ್ಸಿಟ್ ಪೋಲ್ ಫಲಿತಾಂಶಕ್ಕೆ ತೆರೆ ಬಿದ್ದಿದೆ. ಬಹುತೇಕ ಸಮೀಕ್ಷಾ ಸಂಸ್ಥೆಗಳು ಎನ್‍ಡಿಎ ಮೈತ್ರಿಕೂಟಕ್ಕೆ ಫುಲ್ ಮಾರ್ಕ್ಸ್  ಕೊಟ್ಟಿವೆ. ಈ ಮೂಲಕ ಕೇಂದ್ರದಲ್ಲಿ ಈ ಬಾರಿಯಾದ್ರೂ ಅಧಿಕಾರದ ಚುಕ್ಕಾಣಿ ಹಿಡಿಯವ ಕನಸು ಕಂಡಿದ್ದ ಯುಪಿಎ ಮೈತ್ರಿಕೂಟಕ್ಕೆ ಮುಖಭಂಗವಾಗಲಿದೆ ಎಂದೇ ಬಣ್ಣಿಸಲಾಗುತ್ತಿದೆ. ಜೊತೆಗೆ ಎನ್‍ಡಿಎ ಮೈತ್ರಿಕೂಟ ಸಂಪೂರ್ಣ ಬಹುಮತ ಬಂದು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರೋದು ಪಕ್ಕಾ ಎಂದು ಎಕ್ಸಿಟ್ ಪೋಲ್ ಹೇಳ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು