Recent Posts

Monday, January 20, 2025
ಸುದ್ದಿ

ಸಂಸದ ನಳೀನ್ ಕುಮಾರ್ ಕಟೀಲ್ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ – ಕಹಳೆ ನ್ಯೂಸ್

ಹೊಸದಾಗಿ ಆಯ್ಕೆಗೊಂಡ ಸಂಸದ ನಳೀನ್ ಕುಮಾರ್ ಕಟೀಲ್ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಜೊತೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಇವರಿಗೆ ಸಾಥ್ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು