Tuesday, January 21, 2025
ಸುದ್ದಿ

ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ ದಂಡಾವತಿ- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ ದಂಡಾವತಿ ಅವರು ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ನಿನ್ನೆ ಸಂಜೆ ಆದೇಶವನ್ನು ಹೊರಡಿಸಿದೆ. ದಂಡಾವತಿ ಅವರಿಗೆ ಪ್ರಜಾವಾಣಿ ಪತ್ರಿಕೆ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಇದ್ದು, ಇಂದು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೂರು ವರ್ಷಗಳ ಕಾಲ ಅಧಿಕಾರ ನಿರ್ವಹಿಸಲಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು