Wednesday, January 22, 2025
ಸುದ್ದಿ

ಕಾರ್ಕಳದಲ್ಲಿ ಅಕ್ರಮ ಗೋವು ಸಾಗಟ : ಬಜರಂಗದಳದಿಂದ 7 ಗೋವಿನ ರಕ್ಷಣೆ – ಕಹಳೆ ನ್ಯೂಸ್

ಕಾರ್ಕಳ : ಅಕ್ರಮವಾಗಿ ದನ ಸಾಗಿಸುತ್ತಿದ್ದ ಗಾಡಿಯನ್ನು ತಡೆದು ನಿಲ್ಲಿಸಿ ಗೋವುಗಳನ್ನು ರಕ್ಷಣೆ ಮಾಡಿದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ಅಕ್ರಮವಾಗಿ ಗಾಡಿಯಲ್ಲಿ 7 ಗೋವುಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಗಾಡಿಯನ್ನು ತಡೆದು ಗೋವುಗಳನ್ನು ರಕ್ಷಿಸಿ 4ಜನ ಗೋ ಹಂತಕರು ಪೋಲಿಸ್‍ರಿಗೆ ಒಪ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು