Friday, January 24, 2025
ಸುದ್ದಿ

ಸುಬ್ರಹ್ಮಣ್ಯ ಅಭಯ ಆಂಜನೇಯ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು : ಕಹಳೆ ನ್ಯೂಸ್

ಸುಬ್ರಹ್ಮಣ್ಯ ; ಅಭಯ ಆಂಜನೇಯ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಳ್ಳತನ ನಡೆಸಿದ್ದಾರೆ. ಮೇ 31 ರಾತ್ರಿ ಸುಬ್ರಹ್ಮಣ್ಯ ವಾಹನ ಪಾರ್ಕಿಂಗ್ ಹತ್ತಿರ ಇರುವ ಅಭಯ ಆಂಜನೇಯ ದೇವಸ್ಥಾನದ ಮೇಲ್ಚಾವಣಿಯಿಂದ ನುಗ್ಗಿದ ಕಳ್ಳರು ದೇವಸ್ಥಾನದ ಒಳಭಾಗಕ್ಕೆ ಇಳಿದು ಹುಂಡಿಯ ದುಡ್ಡನ್ನು ದೋಚಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ಸುಬ್ರಹ್ಮಣ್ಯ ಪೊಲೀಸ್‍ರಿಗೆ ಮಾಹಿತಿ ನೀಡಿದ್ದು. ತಕ್ಷಣ ಪೊಲೀಸ್ ಅಧಿಕಾರಿಗಳು ಬಂದು ತನಿಖೆ ನಡೆಸಿ. ಕಳ್ಳರ ಪತ್ತೆಗೆ ಬಲೆ ಬಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು