Friday, January 24, 2025
ಸುದ್ದಿ

ಸರಪ್ಪಾಡಿ ಅಶೋಕ್ ಶೆಟ್ಟಿಯವರಿಗೆ 2018ನೇ ಸಾಲಿನ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ – ಕಹಳೆ ನ್ಯೂಸ್

ಬೆಂಗಳೂರು ; ಮೇ 30 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಗಾನ ಕಲೆಗೆ ಸರಪ್ಪಾಡಿ ಅಶೋಕ್ ಶೆಟ್ಟಿಯವರಿಗೆ 2018ನೇ ಸಾಲಿನ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯು ನೀಡಿ ಸನ್ಮಾನಿಸಲಾಯಿತು. ಈ ವೇಳೆ ದೂರದರ್ಶನದ ನಿರ್ದೇಶಕ ನಾಡೋಜ ಮಹೇಶ ಜೋಶಿ, ಜಸ್ಟಿನ್ ಹೆಚ್. ಎನ್ ನಾಗಮೋಹನದಾಸ್, ಎಸ್.ಎ ಚಿನ್ನೇಗೌಡ, ಹೆಚ್.ಎಲ್.ಎನ್ ರಾವ್ ರವರ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು