Thursday, April 3, 2025
ಸುದ್ದಿ

ಶ್ರೀಕೃಷ್ಣ ಮಠದ ಗೋಪುರಕ್ಕೆ ಸ್ವರ್ಣಕವಚ ಸಮರ್ಪಣೆ – ಕಹಳೆ ನ್ಯೂಸ್

ಉಡುಪಿ: ಪಲಿಮಾರು ಮಠಾಧೀಶ ಶ್ರೀಶ್ರೀಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಸಂಕಲ್ಪದಂತೆ ಶ್ರೀಕೃಷ್ಣ ಮಠದ ಗೋಪುರಕ್ಕೆ ಸ್ವರ್ಣಕವಚ ಸಮರ್ಪಣಾ ಪೂರ್ವಭಾವಿ ಭವ್ಯ ಶೋಭಾಯಾತ್ರೆಯಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಭಾಗವಹಿಸಿದರು. ಉಡುಪಿಯ ಜೋಡುಕಟ್ಟೆಯಲ್ಲಿ ನಡೆದ ಈ ಶೋಭಾಯಾತ್ರೆಯಲ್ಲಿ ಪೇಜಾವರ ಶ್ರೀಗಳು, ಮಾಣಿಲ ಶ್ರೀಗಳು ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆಯವರು ಸಹಿತ ಅನೇಕ ಗಣ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ