Monday, January 27, 2025
ಸುದ್ದಿ

ಐದು ಲಕ್ಷ ಅನುದಾನದಲ್ಲಿ ಇಂದಬೆಟ್ಟು ಗ್ರಾಮದ ಪಡಂಬಿಲ- ಕಲ್ಲಾಜೆ ರಸ್ತೆಯ ಶಂಕುಸ್ಥಾಪನೆ – ಕಹಳೆ ನ್ಯೂಸ್

ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ನಿಧಿಯಿಂದ ಐದು ಲಕ್ಷ ಅನುದಾನದಲ್ಲಿ ಮಂಜೂರಾದ ಇಂದಬೆಟ್ಟು ಗ್ರಾಮದ ಪಡಂಬಿಲ- ಕಲ್ಲಾಜೆ ರಸ್ತೆಯ ಶಂಕುಸ್ಥಾಪನೆಯನ್ನು ಬೆಳ್ತಂಗಡಿಯ ಜನಪ್ರಿಯ ಯುವ ಶಾಸಕರಾದ ಶ್ರೀ ಹರೀಶ್ ಪೂಂಜರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಇಂದಬೆಟ್ಟು ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು