Tuesday, January 21, 2025
ಸುದ್ದಿ

ಹಿಂದು ಜಾಗರಣ ವೇದಿಕೆ ಪುತ್ತೂರು ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು: ಹಿಂದು ಜಾಗರಣ ವೇದಿಕೆ ಪುತ್ತೂರು ಇದರ ನೇತೃತ್ವದಲ್ಲಿ ಗೋ ರಕ್ಷಕ ಶಿವು ಉಪ್ಪಾರ್ ಸಾವಿನ ನ್ಯಾಯಯುತ ತನಿಖೆ ಹಾಗೂ ಗೋಹತ್ಯೆಯ ವಿರುದ್ಧ ಕಠಿಣ ಕಾನೂನು ಜಾರಿಗೆ ಆಗ್ರಹಿಸಿ ದಿನಾಂಕ 6-6-2019 ನೇ ಗುರುವಾರ ಸಂಜೆ 6 ಗಂಟೆಗೆ ಸರಿಯಾಗಿ ಪುತ್ತೂರು ಬಸ್ ನಿಲ್ದಾಣದ ಬಳಿ ಗಾಂಧಿ ಕಟ್ಟೆ ಎದುರು ಪ್ರತಿಭಟನೆ ನಡೆಯಲಿದೆ. ಎಲ್ಲಾ ಹಿಂದು ಬಂಧುಗಳು ಗೋವಿನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಯಶಸ್ವಿಗೊಳಿಸಿ.

ಜಾಹೀರಾತು

ಜಾಹೀರಾತು
ಜಾಹೀರಾತು