ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ನೂತನ ಸಂಸದ ತೇಜಸ್ವಿ ಸೂರ್ಯ ಜಯನಗರ ಹಾಗೂ ಕನಕಪುರ ರಸ್ತೆಯಲ್ಲಿ ಗಿಡನೆಟ್ಟರು. ಅಲ್ಲದೇ ಶ್ರಮದಾನ ಮಾಡುವ ಮೂಲಕ ಪರಸರ ಪ್ರೇಮ ಮೆರೆದರು.
ಜನರೊಂದಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ
ಯುವ ಸಂಸದ ತೇಜಸ್ವಿ ಸೂರ್ಯಗೆ ಸನ್ಮಾನ