Monday, January 20, 2025
ಸುದ್ದಿ

ರಂಜಾನ್ ಸಂಭ್ರಮಾಚರಣೆಯಲ್ಲಿ ವಿಶೇಷ ಪ್ರಾರ್ಥನೆ – ಕಹಳೆ ನ್ಯೂಸ್

ಮರ್ಧಾಳ :ಮುಸಲ್ಮಾನ ಭಾಂಧವರಿಗೆ ಎಲ್ಲೆಡೆಯೂ ರಂಜಾನ್ ಸಂಭ್ರಮಾಚರಣೆ. ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಅಂಗವಾಗಿ ಖತೀಬರಾದ ಹನೀಫ್ ಸಖಾಫಿ ಎಮ್ಮೆಮ್ಮಾಡುರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು