Tuesday, January 21, 2025
ಸುದ್ದಿ

ಬಿಜೆಪಿ ಸದಸ್ಯರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ವಿಜಯ ಕಂಡ ಬಿಜೆಪಿ ಕಾರ್ಯಕರ್ತರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ರಾಜ್ಯದಿಂದ ಆಯ್ಕೆಯಾದ ಬಿಜೆಪಿಯ 25 ಸಂಸತ್ ಸದಸ್ಯರನ್ನು ಅಭಿನಂದಿಸಲಾಯಿತು. ಅಭೂತಪೂರ್ವ ವಿಜಯಕ್ಕೆ ಕಾರಣಕರ್ತರಾದ ಕಾರ್ಯಕರ್ತರಿಗೆ ಕೃತಜ್ಞತೆ ಸಮರ್ಪಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು