Recent Posts

Sunday, January 19, 2025
ಸುದ್ದಿ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ನಟಿ ಪೂಜಾಗಾಂಧಿ ಖುಲಾಸೆ

 

ರಾಯಚೂರು:2013ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಪ್ರಕರಣದಲ್ಲಿ ನಟಿ ಪೂಜಾ ಗಾಂಧಿಯನ್ನು 2ನೇ ಜೆಎಂಎಫ್ ಸಿ ಕೋರ್ಟ್ ಶನಿವಾರ ಖುಲಾಸೆಗೊಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣದ ಬಗ್ಗೆ ವಾದ, ಪ್ರತಿವಾದ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪೂಜಾ ಗಾಂಧಿಯನ್ನು ಖುಲಾಸೆಗೊಳಿಸಿ ಕೋರ್ಟ್ ತೀರ್ಪು ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

2013ರ ಚುನಾವಣೆಯಲ್ಲಿ ಪೂಜಾ ಗಾಂಧಿ ಬಿಎಸ್ ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಈ ವೇಳೆ ಅನುಮತಿ ಇಲ್ಲದ ವಾಹನವನ್ನು ಚುನಾವಣಾ ಪ್ರಚಾರಕ್ಕೆ ಬಳಸಿ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ದೂರು ದಾಖಲಾಗಿತ್ತು.

Leave a Response