Wednesday, January 22, 2025
ಸುದ್ದಿ

ಮದುವೆಗೆ ಆರ್ಥಿಕ ನೆರವನ್ನು ನೀಡಿದ ಉದ್ಯಮಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ – ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಿಂಹವನ ನಿವಾಸಿ ವಿಶಾಲಾಕ್ಷಿ ಎಂಬವರ ಮದುವೆಗೆ ಆರ್ಥಿಕ ನೆರವನ್ನು ಉದ್ಯಮಿ, ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ದೇವರಾಜ್ ಸಿಂಹವನ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು