Monday, January 20, 2025
ಸುದ್ದಿ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್‌ ನಝೀರ್ ಹನುಮಗಿರಿ ಕ್ಷೇತ್ರಕ್ಕೆ ಸೌಹಾರ್ದ ಭೇಟಿ ; ಗಜಾನನ ವಿದ್ಯಾಸಂಸ್ಥೆ ವಿದ್ಯಾರ್ಥಿಗಳೊಂದಿಗೆ ಸಂವಾದ – ಕಹಳೆ ನ್ಯೂಸ್

ಹನುಮಗಿರಿ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್‌ ನಝೀರ್ ಕುಟುಂಬ ಸಮೇತ ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಕ್ಷೇತ್ರ ಹನುಮಗಿರಿಗೆ ಸೌಹಾರ್ದ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಗಜಾನನ ವಿದ್ಯಾಸಂಸ್ಥೆ ವಿದ್ಯಾರ್ಥಿಗಳೊಂದಿಗೆ ” ಸಂವಿಧಾನದ ಆಶಯ ” ಎಂಬ ವಿಷಯದ ಕುರಿತು ಸಂವಾದ ನಡೆಸಿದ ನ್ಯಾಯಮೂರ್ತಿಗಳು ಸಂಸ್ಥೆಯ ಬಗ್ಗೆ ಹರ್ಷವ್ಯಕ್ತಪಡಿಸಿದರು.

 

ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳ ಧರ್ಮಪತ್ನಿ ಸಮೀರಾ ನಝೀರ್ ಜೊತೆಯಾಗಿದ್ದರು.