ನಿಡ್ಡೋಡಿ: ನಿಡ್ಡೋಡಿ ಸಮೀಪದ ಬಳ್ಳಾಲಬೈಲುನಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಆಣೆಕಟ್ಟು ಈಗ ಮುಕ್ತಾಯದ ಹಂತದಲ್ಲಿದೆ. ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಶಾಸಕ ಉಮಾನಾಥ್ ಕೋಟ್ಯಾನ್ ನೇತೃತ್ವದಲ್ಲಿ ಕಾಮಗಾರಿ ನಡೆಯುತ್ತಿದೆ.