Tuesday, January 21, 2025
ಸುದ್ದಿ

ಮಾಲಾಡಿ ಶಾಲೆಯ ಮಕ್ಕಳು ಮತ್ತು ಶಿಕ್ಷಕರಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚ ಮೇವ ಜಯತೇ ಕಾರ್ಯಕ್ರಮವು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಲಾಡಿ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಈ ಸ್ವಚ್ಚತೆ ಕಾರ್ಯಕ್ರಮವನ್ನು ಶಿಸ್ತಿನಿಂದ ಮಾಡಿ ಸ್ಚಚ್ಚತೆ ಬಗ್ಗೆ ಜನರಿಗೆ ಅರಿವನ್ನು ಮೂಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು