Tuesday, January 21, 2025
ಸುದ್ದಿ

ಹಾಲು ಉತ್ಪಾದಕರ ಸಂಘದ ವತಿಯಿಂದ ಸಹಾಯಧನ – ಕಹಳೆ ನ್ಯೂಸ್

ಬೆಳ್ತಂಗಡಿ : ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಕುತ್ಲೂರು ಹಾಲುತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಆನಂದ ಅವರಿಗೆ ಸಂಘದ ಸದಸ್ಯರಿಂದ ಸಂಗ್ರಹವಾದ 35,800ರೂವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಸಮ್ಮುಖದಲ್ಲಿ ನೀಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು