Tuesday, January 21, 2025
ಸುದ್ದಿ

2019-20ನೇ ಸಾಲಿನ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಪ್ರಥಮ ಸರ್ವ ಸದಸ್ಯರ ಸಾಮಾನ್ಯ ಸಭೆ – ಕಹಳೆ ನ್ಯೂಸ್

2019-20ನೇ ಸಾಲಿನ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಪ್ರಥಮ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶಿವಮೊಗ್ಗದಲ್ಲಿ ಇಂದು ಜರುಗಿತು. ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭಾಗವಹಿಸಿದರು. ಸಭೆಯಲ್ಲಿ ಮಲೆನಾಡು ಪ್ರದೇಶದ ಅಭಿವೃದ್ಧಿಗೆ 1ಕೋಟಿ ಅನುದಾನದ ಉಪಯೋಗದ ಬಗ್ಗೆ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶದಲ್ಲಿ ಅಂತರ್ಜಲ ತೀವ್ರ ಕುಸಿತ ಕಂಡಿರುವ ಬಗ್ಗೆ ವಿಶೇಷ ಕಾಳಜಿವಹಿಸಿ ಸರಕಾರಿ ಬೋರ್ ವೆಲ್‍ಗಳಿಗೆ ಜಲಮರುಪೂರಣ ವ್ಯವಸ್ಥೆಗೆ ಸರಕಾರದಿಂದ ಹೆಚ್ಚಿನ ಅನುದಾನ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು