Tuesday, January 21, 2025
ಸುದ್ದಿ

ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ – ಕಹಳೆ ನ್ಯೂಸ್

ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘದ ವತಿಯಿಂದ ಜೂ. 12ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ವಿಚಾರಗೋಷ್ಠಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳಾದ ಅಬೂಬಕ್ಕರ್ ಸಿಯಾಬು, ವಿನೀತ್ ವಿಜ್ವಲ್, ಸೀತಾರಾಮ, ಧನುಷ್ ಹಾಗೂ ಕೃತಿಕ್ ಮಾತನಾಡಿದರು. ಸಮಾಜ ವಿಜ್ಞಾನ ಸಂಘದ ಮಾರ್ಗದರ್ಶಿ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ಮಾರ್ಗದರ್ಶನ ನೀಡಿದರು. ವಿವಿಧ ಸಂಘಗಳ ಗೌರವಾಧ್ಯಕ್ಷ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸಮಾಜ ವಿಜ್ಞಾನ ಸಂಘದ ಅಧ್ಯಕ್ಷೆ ವಿಜೇತಾ ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು