Tuesday, January 21, 2025
ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ‘ಚಿಂತನ ಸಭಾ’ ಕಾರ್ಯಕ್ರಮ – ಕಹಳೆ ನ್ಯೂಸ್

ಹಾಸನ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಹಾಸನ ಶನಿವಾರ ಸಂಜೆ 5.30 ರಿಂದ 6.30 ರ ವರೆಗೆ ‘ಚಿಂತನ ಸಭಾ’ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾದ ಅಖಿಲ ಭಾರತೀಯ ಕುಟುಂಬ ಪ್ರಬೋಧಿನಿ ಪ್ರಮುಖ್ ಶ್ರೀ “ಸು.ರಾಮಣ್ಣ” ನವರು ‘ರಾಷ್ಟ್ರೀಯತೆಯಲ್ಲಿ ಯುವಕರ ಪಾತ್ರ ‘ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು ಮತ್ತು ಆಯುರ್ವೇದ ವೈದ್ಯ ವಿದ್ಯಾರ್ಥಿಗಳು ಹಾಗೂ ನೆರೆದಿದ್ದ ಉಪನ್ಯಾಸಕರಿಗೆ ಸ್ಫೂರ್ತಿಯನ್ನು ತುಂಬಿದರು. ಕೌಮಾರಭೃತ್ಯ ವಿಭಾಗದ ಮುಖ್ಯಸ್ಥರಾದ ಡಾ. ಶೈಲಜಾ.ಯು ರವರು ಅಧ್ಯಕ್ಷರ ಭಾಷಣ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು