Tuesday, January 21, 2025
ಸುದ್ದಿ

ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಾಂಕ್ರಿಟೀಕರಣಗೊಂಡ ರಸ್ತೆ ಉದ್ಘಾಟನೆ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದಲ್ಲಿ ರೂ.35 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಕಲ್ಪನೆಯಿಂದ ಬಿಕ್ರಿಮಾರ್ ರಸ್ತೆಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು. ಈ ಸಂದರ್ಭ ಸಬ್ ಸಾಥ್ ಸಬ್ಕಾ ವಿಕಾಸ್ ಅನ್ನುವ ಧ್ಯೇಯ ವಾಕ್ಯದಂತೆ ತಾಲೂಕಿನ ಅಭಿವೃದ್ಧಿ ಮಾಡುತ್ತಿರುವ ನಮ್ಮ ಹೆಮ್ಮೆಯ ಶಾಸಕ ಶ್ರೀ ಹರೀಶ್ ಪೂಂಜ ಅವರ ಕುರಿತು ಬಾರ್ಯದ ಅಲ್ಪಸಂಖ್ಯಾತ ಸಮಾಜದ ಯುವಕ ಲತೀಫ್ ಅವರು ತಾಲೂಕಿನ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು