Recent Posts

Tuesday, January 21, 2025
ಸುದ್ದಿ

ಮಣಿಪಾಲ ಹುಡ್ಕೊ ನಿವಾಸಿ ದಿನೇಶ್ ಪೂಜಾರಿ ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆ – ಕಹಳೆ ನ್ಯೂಸ್

ಉಡುಪಿ: ಮಣಿಪಾಲದ ಹುಡ್ಕೊ ನಿವಾಸಿ ಮಣಿಪಾಲ ಕಾರು ಚಾಲಕರ ಮಾಲಕರ ಸಂಘದ ಮಾಜಿ ಅಧ್ಯಕ್ಷರಾದ ದಿನೇಶ್ ಪೂಜಾರಿ, ಪೆರಂಪಳ್ಳಿಯ ಸಿಂಬ್ರ ರೈಲ್ವೆ ಹಳಿಯಲ್ಲಿ ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು