Tuesday, January 21, 2025
ಸುದ್ದಿ

ಜೂನ್ 21 : ವಿವೇಕಾನಂದದಲ್ಲಿ ಯೋಗ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ವಿವಿಧ ವಿಭಾಗಗಳು ಹಾಗೂ ಸಂಘಟನೆಗಳ ಆಶ್ರಯದಲ್ಲಿ ಜೂನ್ 21ರಂದು ವಿಶ್ವಯೋಗ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ಹಾಗೂ ಪ್ರಾಯೋಗಿಕ ಯೋಗಾಭ್ಯಾಸ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಉದಯ ಕುಮಾರ್ ಕೆ ಮುಖ್ಯ ಅಭ್ಯಾಗತರಾಗಿ ಆಗಮಿಸುವರು. ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು