Tuesday, January 21, 2025
ಸುದ್ದಿ

ಬೆಳ್ತಂಗಡಿಯ ಸ.ಪ್ರ.ದ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ – ಕಹಳೆ ನ್ಯೂಸ್

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ರಾಷ್ಟ್ರೀಯ ಸೈನ್ಯ ದಳದವರು (ಎನ್.ಸಿ.ಸಿ) ಆಚರಿಸಿದರು. ಕಾಲೇಜಿನ ವಿದ್ಯಾರ್ಥಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸ ವರ್ಗದವರು ಪಾಲ್ಗೊಂಡಿದ್ದರು ಹಾಗೂ ರಾಷ್ಟ್ರೀಯ ಸೈನ್ಯ ಅಧಿಕಾರಿ ಲೆಫ್ಟಿನೆಂಟ್ ಶೈಲೇಶ್ ಕುಮಾರ್ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು