Wednesday, January 22, 2025
ಸುದ್ದಿ

ಅಲೋಶಿಯಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಅರಸಿನಮಕ್ಕಿಯಲ್ಲಿ ಸಸಿ ನೆಡುವ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ಅಲೋಶಿಯಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಅರಸಿನಮಕ್ಕಿಯಲ್ಲಿ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಪಶ್ಚಿಮ ಘಟ್ಟದ ಹಸಿರು ಅಭಿಯಾನದಿಂದ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು