Friday, January 24, 2025
ರಾಜಕೀಯ

ಎಸ್ಪಿ ಜೊತೆಗಿನ ಮೈತ್ರಿ ಮುರಿದ ಮಾಯವತಿ – ಕಹಳೆ ನ್ಯೂಸ್

ಸಮಾಜವಾದಿ ಪಕ್ಷದ ಜೊತೆಗಿನ ಮೈತ್ರಿಯನ್ನು ಅಧಿಕೃತವಾಗಿ ಕೊನೆಗೊಳಿಸಿರುವುದಾಗಿ ಬಿಎಸ್‍ಪಿ ನಾಯಕಿ ಮಾಯವತಿ ಸೋಮವಾರ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ದಲಿತ ವಿರೋಧಿ ಸರಕಾರ ಮತ್ತು 2012-17ರಲ್ಲಿ ತೆಗೆದುಕೊಳ್ಳಲಾದ ನಿರ್ಧಾರಗಳ ಹೊರತಾಗಿಯೂ ಹಳೆಯದನ್ನು ಮರೆತು ಘಟ್‍ಬಂಧನದಲ್ಲಿ ಮುಂದುವರಿಯಲು ಬಿಜೆಪಿಯನ್ನು ಮತ್ತೊಮ್ಮೆ ಸೋಲಿಸಲು ಸಾಧ್ಯವೇ ಎನ್ನುವ ಬಗ್ಗೆ ಆಲೋಚಿಸುವಂತೆ ಮಾಡಿದೆ. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ಬಿಎಸ್ಪಿಯು ಮುಂದಿನ ಚುಣಾವಣೆಗಳನ್ನು ಏಕಾಂಗಿಯಾಗಿ ಎದುರಿಸಲಿದೆ ಎಂದು ಮಾಯವತಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು