Friday, January 24, 2025
ಸುದ್ದಿ

28 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣ : ಶಾಸಕ ಸುನೀಲ್ ನಾಯ್ಕ್ ರಿಂದ ಭೂಮಿ ಪೂಜೆ – ಕಹಳೆ ನ್ಯೂಸ್

ಅನೇಕ ಅನುದಾನಗಳನ್ನ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿರುವ ಭಟ್ಕಳ ಶಾಸಕ ಸುನೀಲ್ ನಾಯ್ಕ್ ಜನಪರ ಕಾರ್ಯದಲ್ಲಿ ಹೆಸರುವಾಸಿಯಾಗಿದ್ದಾರೆ. ಇದೀಗ ಹೊನ್ನಾವರ ತಾಲೂಕಿನ ಮಂಕಿ, ಗುಳದಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 28 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಇಂದು ಮಾಡಲಾಯಿತು. ಭೂಮಿ ಪೂಜೆಯನ್ನು ಸುನೀಲ್ ನಾಯ್ಕ್ ಶಾಸಕರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು